Back to Languages

Kannada - Chapter 72 - Al-Jinn

Translation by Abdussalam Puthige — Permalink

Verse 28 — Surah Al-Jinn 72:28

– ಅವರು ತಮ್ಮ ಒಡೆಯನ ಸಂದೇಶವನ್ನು ತಲುಪಿಸಿರುವರೆಂಬುದನ್ನು ಅರಿಯಲಿಕ್ಕಾಗಿ. ಮತ್ತು ಅವನು, ಅವರ ಬಳಿ ಇರುವ ಎಲ್ಲವನ್ನೂ ಆವರಿಸಿಕೊಂಡಿರುತ್ತಾನೆ. ಮತ್ತು ಅವನು ಪ್ರತಿಯೊಂದು ವಸ್ತುವನ್ನೂ ಎಣಿಸಿಟ್ಟಿರುತ್ತಾನೆ