Back to Languages

Kannada - Chapter 72 - Al-Jinn

Translation by Abdussalam Puthige — Permalink

Verse 9 — Surah Al-Jinn 72:9

‘‘ನಾವು ಆಕಾಶವನ್ನು ಸಮೀಕ್ಷಿಸಿ ನೋಡಿದೆವು. ಅದನ್ನು ಬಲಿಷ್ಠ ಕಾವಲುಗಾರರು ರಕ್ಷಿಸುತ್ತಿರುವುದನ್ನು ಹಾಗೂ ಅದು ಬೆಂಕಿಯಿಂದ ತುಂಬಿರುವುದನ್ನು ಕಂಡೆವು’’