Back to Languages

Kannada - Chapter 73 - Al-Muzzammil

Translation by Abdussalam Puthige — Permalink

Verse 15 — Surah Al-Muzzammil 73:15

(ಜನರೇ,) ನಾವು ಫಿರ್‌ಔನನ ಕಡೆಗೆ ದೂತರನ್ನು ಕಳುಹಿಸಿದಂತೆ ನಿಮ್ಮ ಕಡೆಗೆ ದೂತರನ್ನು ಕಳುಹಿಸಿರುವೆವು. ಅವರು ನಿಮ್ಮ ವಿಷಯದಲ್ಲಿ ಸಾಕ್ಷಿಯಾಗುವರು