Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 76 - Al-Insan
Translation by Abdussalam Puthige — Permalink
Verse 13 — Surah Al-Insan 76:13
ಅಲ್ಲಿ ಅವರು ಆಸನಗಳ ಮೇಲೆ ದಿಂಬುಗಳಿಗೆ ಒರಗಿ ಕೊಂಡಿರುವರು. ಅಲ್ಲಿ ಅವರು ತೀಕ್ಷ್ಣ ಬಿಸಿಲನ್ನಾಗಲಿ ತೀವ್ರ ಚಳಿಯನ್ನಾಗಲೀ ಕಾಣಲಾರರು