Back to Languages

Kannada - Chapter 76 - Al-Insan

Translation by Abdussalam Puthige — Permalink

Verse 19 — Surah Al-Insan 76:19

ಸದಾ ಬಾಲಕರಾಗಿರುವವರು ಅಲ್ಲಿ ಸಂಚರಿಸುತ್ತಿರುವರು. ನೀವು ಅವರನ್ನು ಕಂಡರೆ, ಅವರು ಚದುರಿದ ಮುತ್ತುಗಳೆಂದು ಭಾವಿಸುವಿರಿ