Back to Languages

Kannada - Chapter 76 - Al-Insan

Translation by Abdussalam Puthige — Permalink

Verse 21 — Surah Al-Insan 76:21

ಅವರ ಮೇಲುಡುಪು ನುಣ್ಣಗೆಯ ಹಸಿರು ರೇಷ್ಮೆ ಹಾಗೂ ಉಣ್ಣೆಯದ್ದಾಗಿರುವುದು ಮತ್ತು ಅವರಿಗೆ ಬೆಳ್ಳಿಯ ಕಡಗಗಳನ್ನು ತೊಡಿಸಲಾಗುವುದು ಮತ್ತು ಅವರ ಒಡೆಯನು ಅವರಿಗೆ ಒಂದು ನಿರ್ಮಲ ಪಾನೀಯವನ್ನು ಕುಡಿಸುವನು