Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 76 - Al-Insan
Translation by Abdussalam Puthige — Permalink
Verse 27 — Surah Al-Insan 76:27
ಅವರು ಬೇಗನೆ ಸಿಗುವುದನ್ನು (ಇಹಲೋಕವನ್ನು) ಪ್ರೀತಿಸುತ್ತಾರೆ ಮತ್ತು ತಮ್ಮ ಮುಂದಿರುವ (ಲೋಕಾಂತ್ಯದ) ಮಹಾ ದಿನವನ್ನು ಕಡೆಗಣಿಸಿ ಬಿಡುತ್ತಾರೆ