Back to Languages

Kannada - Chapter 76 - Al-Insan

Translation by Abdussalam Puthige — Permalink

Verse 28 — Surah Al-Insan 76:28

ನಾವೇ ಅವರನ್ನು ಸೃಷ್ಟಿಸಿರುವೆವು ಮತ್ತು ಅವರ ಶರೀರದ ಗಂಟುಗಳನ್ನು ಬಲ ಪಡಿಸಿರುವೆವು ಮತ್ತು ನಾವು ಬಯಸಿದರೆ ಅವರ ಬದಲಿಗೆ ಅವರಂತಹ ಇತರರನ್ನು ತರಬಲ್ಲೆವು