Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 76 - Al-Insan
Translation by Abdussalam Puthige — Permalink
Verse 30 — Surah Al-Insan 76:30
ಅಲ್ಲಾಹನು ಇಚ್ಛಿಸುವ ತನಕ ನಿಮ್ಮ ಯಾವ ಇಚ್ಛೆಯೂ ನಡೆಯದು. ಅಲ್ಲಾಹನು ಖಂಡಿತ ಎಲ್ಲವನ್ನೂ ಬಲ್ಲವನೂ ಯುಕ್ತಿವಂತನೂ ಆಗಿರುತ್ತಾನೆ