Back to Languages

Kannada - Chapter 76 - Al-Insan

Translation by Abdussalam Puthige — Permalink

Verse 31 — Surah Al-Insan 76:31

ಅವನು ತಾನಿಚ್ಛಿಸಿದವರನ್ನು ತನ್ನ ಅನುಗ್ರಹದೊಳಗೆ ಸೇರಿಸಿಕೊಳ್ಳುತ್ತಾನೆ ಮತ್ತು ಅಕ್ರಮಿಗಳಿಗಾಗಿ ಅವನು ಕಠಿಣ ಶಿಕ್ಷೆಯನ್ನು ಸಿದ್ದವಾಗಿಟ್ಟಿದ್ದಾನೆ