Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 79 - An-Naziat
Translation by Abdussalam Puthige — Permalink
Verse 45 — Surah An-Naziat 79:45
ಅವರು ಅದನ್ನು (ಪರಲೋಕವನ್ನು) ಕಣ್ಣಾರೆ ಕಂಡಾಗ, ತಾವು (ಇಹಲೋಕದಲ್ಲಿ) ಕಳೆದುದು ಕೇವಲ ಒಂದು ಸಂಜೆ ಅಥವಾ ಒಂದು ಮುಂಜಾನೆ ಮಾತ್ರ ಎಂದು ಕೊಳ್ಳುವರು