Back to Languages

Kannada - Chapter 8 - Al-Anfal

Translation by Abdussalam Puthige — Permalink

Verse 24 — Surah Al-Anfal 8:24

ಆ ಪರೀಕ್ಷೆಯ ಕುರಿತು ಎಚ್ಚರ ವಹಿಸಿರಿ – ಅದರ ಬಾಧೆಯು ಕೇವಲ ನಿಮ್ಮಲ್ಲಿನ ಅಕ್ರಮಿಗಳಿಗೆ ಮಾತ್ರ ಸೀಮಿತವಾಗಿ ಉಳಿಯದು. ತಿಳಿದಿರಲಿ, ಅಲ್ಲಾಹನು ಬಹಳ ಉಗ್ರವಾಗಿ ಶಿಕ್ಷಿಸುವವನಾಗಿದ್ದಾನೆ