Back to Languages

Kannada - Chapter 8 - Al-Anfal

Translation by Abdussalam Puthige — Permalink

Verse 25 — Surah Al-Anfal 8:25

ನೆನಪಿಸಿಕೊಳ್ಳಿರಿ; ನೀವು ತೀರಾ ಕಡಿಮೆ ಸಂಖ್ಯೆಯಲ್ಲಿದ್ದು, ಭೂಮಿಯಲ್ಲಿ ಮರ್ದಿತರಾಗಿದ್ದಾಗ ಹಾಗೂ ಜನರು ನಿಮ್ಮನ್ನು ನಿರ್ನಾಮಗೊಳಿಸುವರೆಂದು ಅಂಜುತ್ತಿದ್ದಾಗ, ನೀವು ಕೃತಜ್ಞರಾಗಿರಬೇಕೆಂದು, ಅವನು (ಅಲ್ಲಾಹನು) ನಿಮಗೊಂದು ನೆಲೆಯನ್ನೊದಗಿಸಿದನು ಹಾಗೂ ತನ್ನ ನೆರವಿನ ಮೂಲಕ ನಿಮಗೆ ಶಕ್ತಿಯನ್ನು ನೀಡಿದನು ಮತ್ತು ನಿಮಗೆ ಶುದ್ಧ ಆಹಾರವನ್ನು ಪೂರೈಸಿದನು