Back to Languages

Kannada - Chapter 8 - Al-Anfal

Translation by Abdussalam Puthige — Permalink

Verse 26 — Surah Al-Anfal 8:26

ವಿಶ್ವಾಸಿಗಳೇ, ಅಲ್ಲಾಹನಿಗೆ ಮತ್ತು ಅವನ ದೂತರಿಗೆ ವಿಶ್ವಾಸ ದ್ರೋಹವೆಸಗಬೇಡಿ. ಹಾಗೆಯೇ ನೀವು, ತಿಳಿದೂ ತಿಳಿದೂ ನಿಮ್ಮಲ್ಲಿ ನಂಬಿಕೆ ಇಡಲಾದ ವಿಷಯಗಳಲ್ಲಿ ವಂಚಿಸಬೇಡಿ