Back to Languages

Kannada - Chapter 8 - Al-Anfal

Translation by Abdussalam Puthige — Permalink

Verse 3 — Surah Al-Anfal 8:3

ಅವರೇ ನೈಜ ವಿಶ್ವಾಸಿಗಳು. ಅವರಿಗಾಗಿ ಅವರ ಒಡೆಯನ ಬಳಿ ಉನ್ನತ ಸ್ಥಾನಗಳಿವೆ, ಕ್ಷಮೆ ಇದೆ ಮತ್ತು ಧಾರಾಳ ಸಂಪತ್ತಿದೆ