Back to Languages

Kannada - Chapter 8 - Al-Anfal

Translation by Abdussalam Puthige — Permalink

Verse 31 — Surah Al-Anfal 8:31

ಮತ್ತು ಅವರು, ಓ ಅಲ್ಲಾಹ್, ನಿಜಕ್ಕೂ ಇದೆಲ್ಲಾ ನಿನ್ನ ಕಡೆಯಿಂದಿರುವ ಸತ್ಯವೆಂದಾದರೆ ನಮ್ಮ ಮೇಲೆ ಆಕಾಶದಿಂದ ಕಲ್ಲಿನ ಮಳೆಯನ್ನು ಸುರಿಸಿಬಿಡು ಅಥವಾ ನಮಗೊಂದು ಯಾತನಾಮಯ ಶಿಕ್ಷೆಯನ್ನು ತಂದುಕೊಡು – ಎನ್ನುತ್ತಾರೆ