Back to Languages

Kannada - Chapter 8 - Al-Anfal

Translation by Abdussalam Puthige — Permalink

Verse 32 — Surah Al-Anfal 8:32

(ದೂತರೇ,) ನೀವು ಅವರ ನಡುವೆ ಇರುವಾಗ ಅಲ್ಲಾಹನು ಅವರನ್ನು ಶಿಕ್ಷಿಸಲಾರನು – ಮತ್ತು ಅವರು ಕ್ಷಮೆಯಾಚಿಸುತ್ತಿರುವಾಗ ಅಲ್ಲಾಹನು ಅವರನ್ನು ಶಿಕ್ಷಿಸಲಾರನು