Back to Languages

Kannada - Chapter 8 - Al-Anfal

Translation by Abdussalam Puthige — Permalink

Verse 34 — Surah Al-Anfal 8:34

ದೇವಭವನ (ಕಅ್ಬ:)ದ ಬಳಿ ಅವರ ಆರಾಧನೆಯು ಕೇವಲ ಶಿಳ್ಳು ಮತ್ತು ಚಪ್ಪಾಳೆಗೆ ಸೀಮಿತವಾಗಿತ್ತು. ನೀವು ಸತ್ಯಧಿಕ್ಕಾರಿಗಳಾಗಿದ್ದುದಕ್ಕೆ ಶಿಕ್ಷೆಯನ್ನು ಇದೀಗ ಅನುಭವಿಸಿರಿ