Back to Languages

Kannada - Chapter 8 - Al-Anfal

Translation by Abdussalam Puthige — Permalink

Verse 36 — Surah Al-Anfal 8:36

ಅಲ್ಲಾಹನು ಅಶುದ್ಧವನ್ನು ಶುದ್ಧದಿಂದ ಪ್ರತ್ಯೇಕಿಸುವಂತಾಗಲಿಕ್ಕಾಗಿ ಮತ್ತು ಅಶುದ್ಧರನ್ನು ಒಬ್ಬರ ಮೇಲೊಬ್ಬರಂತೆ ಎಸೆದು ಅವರನ್ನೆಲ್ಲಾ ಒಂದು ರಾಶಿಯಾಗಿಸಿ ನರಕಕ್ಕೆ ಕಳಿಸಲಿಕ್ಕಾಗಿ. ಅವರೇ ನಿಜಕ್ಕೂ ನಷ್ಟ ಅನುಭವಿಸುವವರು