Back to Languages

Kannada - Chapter 8 - Al-Anfal

Translation by Abdussalam Puthige — Permalink

Verse 44 — Surah Al-Anfal 8:44

ವಿಶ್ವಾಸಿಗಳೇ, ನೀವು ಯಾವುದೇ ಪಡೆಯನ್ನು ಎದುರಿಸಿದಾಗ, ಸ್ಥಿರವಾಗಿರಿ ಮತ್ತು ನೀವು ವಿಜಯಿಗಳಾಗಲು, ಪದೇ ಪದೇ ಅಲ್ಲಾಹನನ್ನು ಸ್ಮರಿಸಿರಿ