Al-Quran
Multilingual
Download Book
Home
Lunar Calendar
Blog
About
Donate
English
Download Now
Home
/
Books
/
Kannada
/
Surah Al-Anfal (8)
/
Verse 45
Back to Languages
Kannada - Chapter 8 - Al-Anfal
Translation by Abdussalam Puthige —
Permalink
Previous Chapter
Next Chapter
English
Arabic
Urdu
Hindi
Tamil
Bengali
Verse 45
— Surah Al-Anfal 8:45
ಹಾಗೆಯೇ, ನೀವು ಅಲ್ಲಾಹನ ಹಾಗೂ ಅವನ ದೂತರ ಆಜ್ಞಾಪಾಲನೆ ಮಾಡಿರಿ ಮತ್ತು ಪರಸ್ಪರ ಜಗಳಗಳಲ್ಲಿ ನಿರತರಾಗಬೇಡಿ. ಅನ್ಯಥಾ, ನಿಮ್ಮ ಧೈರ್ಯ ಕುಂದುವುದು ಮತ್ತು ನಿಮ್ಮ ಶಕ್ತಿಯು ನಷ್ಟವಾಗುವುದು. ನೀವು ಸಹನಶೀಲರಾಗಿರಿ. ಖಂಡಿತವಾಗಿಯೂ ಅಲ್ಲಾಹನು ಸಹನ ಶೀಲರ ಜೊತೆಗಿರುತ್ತಾನೆ
View verse 8:45 page →
·
Raw JSON