Back to Languages

Kannada - Chapter 8 - Al-Anfal

Translation by Abdussalam Puthige — Permalink

Verse 46 — Surah Al-Anfal 8:46

ನೀವು, ಜನರಿಗೆ ತೋರಿಸುವುದಕ್ಕಾಗಿ ಆಡಂಬರದಿಂದ ತಮ್ಮ ಮನೆಯಿಂದ ಹೊರಟವರು ಹಾಗೂ ಅಲ್ಲಾಹನ ಮಾರ್ಗದಿಂದ ತಡೆಯುವವರಂತಾಗಬೇಡಿ. ಅವರು ಮಾಡುತ್ತಿರುವ ಎಲ್ಲವನ್ನೂ ಅಲ್ಲಾಹನು ಆವರಿಸಿಕೊಂಡಿದ್ದಾನೆ