Back to Languages

Kannada - Chapter 8 - Al-Anfal

Translation by Abdussalam Puthige — Permalink

Verse 48 — Surah Al-Anfal 8:48

ಕಪಟಿಗಳು ಹಾಗೂ ಮನಗಳಲ್ಲಿ ರೋಗ ಉಳ್ಳವರು (ಧರ್ಮ ನಿಷ್ಠರ ಕುರಿತು) ‘‘ಅವರನ್ನು ಅವರ ಧರ್ಮವು ಮರುಳು ಗೊಳಿಸಿಬಿಟ್ಟಿದೆ’’ ಎನ್ನುತ್ತಾರೆ. ಅಲ್ಲಾಹನಲ್ಲಿ ಭರವಸೆ ಇಟ್ಟವನು ತಿಳಿದಿರಲಿ – ಖಂಡಿತವಾಗಿಯೂ ಅಲ್ಲಾಹನು ತುಂಬಾ ಪ್ರಚಂಡನೂ ಯುಕ್ತಿವಂತನೂ ಆಗಿರುತ್ತಾನೆ