Back to Languages

Kannada - Chapter 8 - Al-Anfal

Translation by Abdussalam Puthige — Permalink

Verse 51 — Surah Al-Anfal 8:51

ಅವರ ಸ್ಥಿತಿಯು ಫಿರ್‌ಔನನ ಜನರು ಹಾಗೂ ಅವರ ಹಿಂದಿನವರಂತಿದೆ. ಅವರು ಅಲ್ಲಾಹನ ಸೂಚನೆಗಳನ್ನು ಧಿಕ್ಕರಿಸಿದ್ದರು ಮತ್ತು ಅವರ ಪಾಪಗಳ ಕಾರಣ ಅಲ್ಲಾಹನು ಅವರನ್ನು ಹಿಡಿದನು. ಖಂಡಿತವಾಗಿಯೂ ಅಲ್ಲಾಹನು ಬಹಳ ಶಕ್ತಿಶಾಲಿಯಾಗಿದ್ದಾನೆ ಹಾಗೂ ಬಹಳ ಕಠಿಣವಾಗಿ ಹಿಡಿಯುವವನಾಗಿದ್ದಾನೆ