Back to Languages

Kannada - Chapter 8 - Al-Anfal

Translation by Abdussalam Puthige — Permalink

Verse 52 — Surah Al-Anfal 8:52

ಇದೇಕೆಂದರೆ, ಒಂದು ಜನಾಂಗವು ತಾನೇ ತನ್ನ ಅಂತರಂಗವನ್ನು ಬದಲಿಸುವ ತನಕ ಅಲ್ಲಾಹನು ಆ ಜನಾಂಗಕ್ಕೆ ತಾನು ನೀಡಿರುವ ಅನುಗ್ರಹವನ್ನು ಬದಲಿಸುವುದಿಲ್ಲ. ಅಲ್ಲಾಹನು ಎಲ್ಲವನ್ನೂ ಕೇಳುವವನೂ ಅರಿತಿರುವವನೂ ಆಗಿದ್ದಾನೆ