Al-Quran
Multilingual
Download Book
Home
Lunar Calendar
Blog
About
Donate
English
Download Now
Home
/
Books
/
Kannada
/
Surah Al-Anfal (8)
/
Verse 53
Back to Languages
Kannada - Chapter 8 - Al-Anfal
Translation by Abdussalam Puthige —
Permalink
Previous Chapter
Next Chapter
English
Arabic
Urdu
Hindi
Tamil
Bengali
Verse 53
— Surah Al-Anfal 8:53
ಅವರ ಸ್ಥಿತಿಯು ಫಿರ್‌ಔನನ ಜನರು ಹಾಗೂ ಅವರ ಹಿಂದಿನವರಂತಿದೆ. ಅವರು ತಮ್ಮ ಒಡೆಯನ ಸೂಚನೆಗಳನ್ನು ಧಿಕ್ಕರಿಸಿದರು. ಕೊನೆಗೆ ಅವರ ಪಾಪಗಳ ಕಾರಣ ನಾವು ಅವರನ್ನು ನಾಶಗೊಳಿಸಿದೆವು ಮತ್ತು ಫಿರ್‌ಔನನ ಜನರನ್ನು ಮುಳುಗಿಸಿ ಬಿಟ್ಟೆವು. ಅವರೆಲ್ಲರೂ ಅಕ್ರಮಿಗಳಾಗಿದ್ದರು
View verse 8:53 page →
·
Raw JSON