Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 8 - Al-Anfal
Translation by Abdussalam Puthige — Permalink
Verse 55 — Surah Al-Anfal 8:55
ನೀವು ಅವರಿಂದ ಕರಾರನ್ನು ಪಡೆದಿರುವಿರಿ. ಆದರೆ ಪ್ರತಿಬಾರಿಯೂ ಅವರು ತಮ್ಮ ಕರಾರನ್ನು ಮುರಿದು ಹಾಕುತ್ತಾರೆ. ಅವರು (ಅಲ್ಲಾಹನಿಗೆ) ಅಂಜುವುದಿಲ್ಲ