Back to Languages

Kannada - Chapter 8 - Al-Anfal

Translation by Abdussalam Puthige — Permalink

Verse 57 — Surah Al-Anfal 8:57

ಯಾವುದಾದರೂ ಜನಾಂಗದಿಂದ ನಿಮಗೆ ಮೋಸದ ಭಯವಿದ್ದರೆ, ಸಮಾನ ಪ್ರತಿಕ್ರಮವಾಗಿ (ಅವರ ಸಂಧಾನವನ್ನು) ಅವರೆಡೆಗೆ ಎಸೆದು ಬಿಡಿರಿ. ಖಂಡಿತವಾಗಿಯೂ ಅಲ್ಲಾಹನು ವಂಚಕರನ್ನು ಮೆಚ್ಚುವುದಿಲ್ಲ