Back to Languages

Kannada - Chapter 8 - Al-Anfal

Translation by Abdussalam Puthige — Permalink

Verse 61 — Surah Al-Anfal 8:61

ಇನ್ನು ಅವರು ನಿಮ್ಮನ್ನು ವಂಚಿಸುವ ಸಂಕಲ್ಪ ಮಾಡಿದ್ದರೂ ನಿಮಗೆ (ನಿಮ್ಮ ನೆರವಿಗೆ)ಖಂಡಿತವಾಗಿಯೂ ಅಲ್ಲಾಹನೇ ಸಾಕು. ನಿಮಗೆ, ತನ್ನ ನೆರವಿನ ಮೂಲಕ ಹಾಗೂ ವಿಶ್ವಾಸಿಗಳ ಮೂಲಕ ಸದಾ ಬಲ ಒದಗಿಸುತ್ತಾ ಬಂದಿರುವವನು ಅವನೇ