ಇದೀಗ ಅಲ್ಲಾಹನು ನಿಮ್ಮ ಹೊಣೆಯನ್ನು ಹಗುರಗೊಳಿಸುತ್ತಾನೆ – ನಿಮ್ಮಲ್ಲಿ ದೌರ್ಬಲ್ಯವಿರುವುದನ್ನು ಅವನು ಬಲ್ಲನು. ನಿಮ್ಮಲ್ಲಿ ನೂರು ಜನ ಸಹನಶೀಲರಿದ್ದರೆ, ಅವರು ಇನ್ನೂರು ಮಂದಿಯನ್ನು ಸೋಲಿಸುವರು ಮತ್ತು ನಿಮ್ಮಲ್ಲಿ ಸಾವಿರ ಜನರಿದ್ದರೆ ಅವರು ಅಲ್ಲಾಹನ ಸಮ್ಮತಿಯಿಂದ ಎರಡು ಸಾವಿರ ಮಂದಿಯನ್ನು ಸೋಲಿಸುವರು. ಅಲ್ಲಾಹನು ಸಹನ ಶೀಲರ ಜೊತೆಗಿದ್ದಾನೆ