Back to Languages

Kannada - Chapter 8 - Al-Anfal

Translation by Abdussalam Puthige — Permalink

Verse 67 — Surah Al-Anfal 8:67

ಅಲ್ಲಾಹನ ಕಡೆಯಿಂದ ಮೊದಲೇ ಲಿಖಿತ ತೀರ್ಮಾನವೊಂದು ಇಲ್ಲದಿರುತ್ತಿದ್ದರೆ, ನೀವು (ಕೈದಿಗಳನ್ನು) ಇಟ್ಟುಕೊಂಡಿದ್ದಕ್ಕಾಗಿ ಒಂದು ಭಾರೀ ಶಿಕ್ಷೆಯು ನಿಮ್ಮನ್ನು ಆವರಿಸುತ್ತಿತ್ತು