Back to Languages

Kannada - Chapter 8 - Al-Anfal

Translation by Abdussalam Puthige — Permalink

Verse 70 — Surah Al-Anfal 8:70

ಇನ್ನು ಅವರು ನಿಮ್ಮನ್ನು ವಂಚಿಸುವ ಸಂಕಲ್ಪ ಮಾಡಿದ್ದರೆ, (ನಿಮಗೆ ತಿಳಿದಿರಲಿ;) ಈ ಹಿಂದೆ ಅವರು ಅಲ್ಲಾಹನನ್ನು ವಂಚಿಸಿರುವರು. ಕೊನೆಗೆ, ಅವನು ಅವರನ್ನು ನಿಮ್ಮ ವಶಕ್ಕೆ ಕೊಟ್ಟನು. ಅಲ್ಲಾಹನು ಎಲ್ಲವನ್ನೂ ಬಲ್ಲವನು ಮತ್ತು ಯುಕ್ತಿವಂತನಾಗಿದ್ದಾನೆ