Back to Languages

Kannada - Chapter 8 - Al-Anfal

Translation by Abdussalam Puthige — Permalink

Verse 73 — Surah Al-Anfal 8:73

ವಿಶ್ವಾಸವಿಟ್ಟವರು ಮತ್ತು ಅಲ್ಲಾಹನ ಮಾರ್ಗದಲ್ಲಿ ವಲಸೆ ಹೋದವರು ಹಾಗೂ ಹೋರಾಡಿದವರು ಮತ್ತು ಆಶ್ರಯ ನೀಡಿದವರು ಹಾಗೂ ನೆರವಾದವರು – ಅವರೇ ನೈಜ ವಿಶ್ವಾಸಿಗಳು. ಅವರಿಗೆ ಕ್ಷಮೆ ಇದೆ ಹಾಗೂ ಗೌರವಾನ್ವಿತ ಆಹಾರ ಸಿಗಲಿದೆ