Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 85 - Al-Buruj
Translation by Abdussalam Puthige — Permalink
Verse 11 — Surah Al-Buruj 85:11
ವಿಶ್ವಾಸಿಗಳಿಗೆ ಹಾಗೂ ಸತ್ಕರ್ಮಗಳನ್ನು ಮಾಡಿದವರಿಗೆ ತಳದಲ್ಲಿ ನದಿಗಳು ಹರಿಯುವ ಸ್ವರ್ಗ ತೋಟಗಳು ಸಿಗುವವು. ಇದು ನಿಜಕ್ಕೂ ದೊಡ್ಡ ಸೌಭಾಗ್ಯವಾಗಿದೆ