Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 85 - Al-Buruj
Translation by Abdussalam Puthige — Permalink
Verse 8 — Surah Al-Buruj 85:8
ಅವರು ಆ ವಿಶ್ವಾಸಿಗಳ ವಿರುದ್ಧ ಪ್ರತೀಕಾರವೆಸಗಲು ಇಳಿದುದಕ್ಕೆ, ಅವರು (ಆ ವಿಶ್ವಾಸಿಗಳು) ಪ್ರಬಲನೂ ಪ್ರಶಂಸಾರ್ಹನೂ ಆದ ಅಲ್ಲಾಹನಲ್ಲಿ ನಂಬಿಕೆ ಇಟ್ಟರು ಎಂಬುದಷ್ಟೇ ಕಾರಣವಾಗಿತ್ತು