Back to Languages

Kannada - Chapter 9 - At-Tawbah

Translation by Abdussalam Puthige — Permalink

Verse 104 — Surah At-Tawbah 9:104

ಮತ್ತೆ ಕೆಲವರಿದ್ದಾರೆ. ಅವರು, ಅಲ್ಲಾಹನು ತಮ್ಮನ್ನು ಶಿಕ್ಷಿಸುವನೋ ಅಥವಾ ತಮ್ಮ ಪಶ್ಚಾತ್ತಾಪವನ್ನು ಸ್ವೀಕರಿಸುವನೋ ಎಂದು ಅವನ ಆದೇಶಕ್ಕಾಗಿ ಕಾಯುತ್ತಿದ್ದಾರೆ. ಅಲ್ಲಾಹನೇ ಬಲ್ಲವನು ಮತ್ತು ಯುಕ್ತಿವಂತನು