Back to Languages

Kannada - Chapter 9 - At-Tawbah

Translation by Abdussalam Puthige — Permalink

Verse 108 — Surah At-Tawbah 9:108

ಅವರು ಕಟ್ಟಿರುವ ಕಟ್ಟಡವು, ಅವರ ಮನಸ್ಸುಗಳು ಛಿದ್ರವಾಗಿ ಬಿಡುವ ತನಕವೂ ಅವರ ಮನಸ್ಸುಗಳಲ್ಲಿ ಸಂಶಯವನ್ನು ಬಿತ್ತುತ್ತಲೇ ಇರುವುದು – ಅಲ್ಲಾಹನು ಎಲ್ಲವನ್ನೂ ಬಲ್ಲವನು ಮತ್ತು ಯುಕ್ತಿವಂತನಾಗಿದ್ದಾನೆ