Back to Languages

Kannada - Chapter 9 - At-Tawbah

Translation by Abdussalam Puthige — Permalink

Verse 110 — Surah At-Tawbah 9:110

ಪದೇ ಪದೇ ಪಶ್ಚಾತ್ತಾಪ ಪಡುವವರು, ಆರಾಧಿಸುತ್ತಿರುವವರು, (ಅಲ್ಲಾಹನ) ಗುಣಗಾನ ಮಾಡುತ್ತಿರುವವರು, (ಅಲ್ಲಾಹನ ಮಾರ್ಗದಲ್ಲಿ) ಉಪವಾಸ ಆಚರಿಸುತ್ತಿರುವವರು, (ಅಲ್ಲಾಹನಿಗೆ) ಬಾಗುತ್ತಿರುವವರು, ಸಾಷ್ಟಾಂಗ ವಂದಿಸುತ್ತಿರುವವರು, ಸತ್ಕಾರ್ಯವನ್ನು ಆದೇಶಿಸುತ್ತಿರುವವರು, ಕೆಡುಕಿನಿಂದ ತಡೆಯುತ್ತಿರುವವರು ಮತ್ತು ಅಲ್ಲಾಹನು ವಿಧಿಸಿರುವ ಮಿತಿ ಮೇರೆಗಳನ್ನು ಪಾಲಿಸುತ್ತಿರುವವರು – ಇಂತಹ ವಿಶ್ವಾಸಿಗಳಿಗೆ ಶುಭವಾರ್ತೆ ನೀಡಿರಿ