Back to Languages

Kannada - Chapter 9 - At-Tawbah

Translation by Abdussalam Puthige — Permalink

Verse 111 — Surah At-Tawbah 9:111

ಬಹುದೇವಾರಾಧಕರು ತಮ್ಮ ಆಪ್ತ ಬಂಧುಗಳೇ ಆಗಿದ್ದರೂ, ಅವರು ನರಕದವರೆಂಬುದು ತಮಗೆ ಸ್ಪಷ್ಟವಾದ ಬಳಿಕ ಅವರ ಪರವಾಗಿ ಕ್ಷಮೆಯಾಚಿಸುವುದು ದೇವದೂತರಿಗಾಗಲಿ ವಿಶ್ವಾಸಿಗಳಿಗಾಗಲಿ ಭೂಷಣವಲ್ಲ