Back to Languages

Kannada - Chapter 9 - At-Tawbah

Translation by Abdussalam Puthige — Permalink

Verse 113 — Surah At-Tawbah 9:113

ಅಲ್ಲಾಹನು ಯಾವುದೇ ಜನಾಂಗಕ್ಕೆ ಸರಿದಾರಿ ತೋರಿದ ಬಳಿಕ, ಅವರು ಯಾವುದರಿಂದ ದೂರವಿರಬೇಕು ಎಂಬುದನ್ನು ಅವರಿಗೆ ಸ್ಪಷ್ಟ ಪಡಿಸುವ ತನಕ ಅವರನ್ನು ದಾರಿಗೆಡಿಸುವುದಿಲ್ಲ. ಅಲ್ಲಾಹನು ಖಂಡಿತ ಎಲ್ಲವನ್ನೂ ಬಲ್ಲವನಾಗಿದ್ದಾನೆ