Back to Languages

Kannada - Chapter 9 - At-Tawbah

Translation by Abdussalam Puthige — Permalink

Verse 114 — Surah At-Tawbah 9:114

ಖಂಡಿತವಾಗಿಯೂ ಆಕಾಶಗಳ ಮತ್ತು ಭೂಮಿಯ ಆಧಿಪತ್ಯವು ಅಲ್ಲಾಹನಿಗೇ ಸೇರಿದೆ. ಅವನೇ ಜೀವನ ನೀಡುವವನು ಮತ್ತು ಅವನೇ ಮರಣ ನೀಡುವವನು. ನಿಮಗೆ ಅಲ್ಲಾಹನ ಹೊರತು ಬೇರೆ ಯಾರೂ ಪೋಷಕರಾಗಲಿ, ಸಹಾಯಕರಾಗಲಿ ಇಲ್ಲ