Back to Languages

Kannada - Chapter 9 - At-Tawbah

Translation by Abdussalam Puthige — Permalink

Verse 122 — Surah At-Tawbah 9:122

(ಕುರ್‌ಆನಿನ) ಯಾವುದೇ (ಹೊಸ) ಅಧ್ಯಾಯವನ್ನು ಇಳಿಸಲಾದಾಗ ಅವರಲ್ಲಿನ ಕೆಲವರು, ಇದು ನಿಮ್ಮ ಪೈಕಿ ಯಾರ ವಿಶ್ವಾಸವನ್ನು ಹೆಚ್ಚಿಸಿತು? ಎಂದು ಪ್ರಶ್ನಿಸುತ್ತಾರೆ. ನಿಜವಾಗಿ, ಅದು ವಿಶ್ವಾಸಿಗಳ ವಿಶ್ವಾಸವನ್ನು ಹೆಚ್ಚಿಸಿದೆ ಮತ್ತು ಅವರು ಅದರಿಂದ ಸಂತುಷ್ಟರಾಗಿದ್ದಾರೆ