Back to Languages

Kannada - Chapter 9 - At-Tawbah

Translation by Abdussalam Puthige — Permalink

Verse 13 — Surah At-Tawbah 9:13

ಅವನು ಅವರ ಮನಸ್ಸುಗಳಲ್ಲಿರುವ ಕ್ರೋಧವನ್ನು ನಿವಾರಿಸುವನು. ಇನ್ನು, ಅಲ್ಲಾಹನು ತಾನಿಚ್ಛಿಸುವವರ ಪಶ್ಚಾತ್ತಾಪವನ್ನು ಸ್ವೀಕರಿಸುತ್ತಾನೆ. ಅಲ್ಲಾಹನು ಅರಿವುಳ್ಳವನೂ ಯುಕ್ತಿವಂತನೂ ಆಗಿರುತ್ತಾನೆ