Back to Languages

Kannada - Chapter 9 - At-Tawbah

Translation by Abdussalam Puthige — Permalink

Verse 14 — Surah At-Tawbah 9:14

ಅಲ್ಲಾಹನು, ನಿಮ್ಮ ಪೈಕಿ ಹೋರಾಡುವವರು ಯಾರು ಮತ್ತು ಅಲ್ಲಾಹ್, ಅವನ ದೂತ ಹಾಗೂ ವಿಶ್ವಾಸಿಗಳ ಹೊರತು ಯಾರನ್ನೂ ತಮ್ಮ ಪೋಷಕರಾಗಿಸಿಕೊಳ್ಳದವರು ಯಾರು, ಎಂಬುದನ್ನು ಅರಿಯದೆಯೇ ನಿಮ್ಮನ್ನು ಬಿಟ್ಟು ಬಿಡಲಾಗುವುದೆಂದು ನೀವು ನಂಬಿರುವಿರಾ? ನೀವು ಮಾಡುತ್ತಿರುವ ಎಲ್ಲವನ್ನೂ ಅಲ್ಲಾಹನು ಚೆನ್ನಾಗಿ ಬಲ್ಲನು