Back to Languages

Kannada - Chapter 9 - At-Tawbah

Translation by Abdussalam Puthige — Permalink

Verse 15 — Surah At-Tawbah 9:15

ಬಹುದೇವಾರಾಧಕರು, ತಾವು ದೇವ ಧಿಕ್ಕಾರಿಗಳೆಂಬುದಕ್ಕೆ ತಾವೇ ಸಾಕ್ಷಿಗಳಾಗಿರುವಾಗ, ಅಲ್ಲಾಹನ ಭವನಗಳ (ಮಸೀದಿಗಳ) ಅಧಿಕಾರಿಗಳಾಗಲು ಅವರು ಅರ್ಹರಲ್ಲ. ಅವರ ಕರ್ಮಗಳೆಲ್ಲಾ ವ್ಯರ್ಥವಾದವು. ಅವರು ನರಕಾಗ್ನಿಯಲ್ಲಿ ಸದಾಕಾಲ ಇರುವರು