Back to Languages

Kannada - Chapter 9 - At-Tawbah

Translation by Abdussalam Puthige — Permalink

Verse 16 — Surah At-Tawbah 9:16

ಅಲ್ಲಾಹನಲ್ಲಿ ಹಾಗೂ ಅಂತಿಮ ದಿನದಲ್ಲಿ ನಂಬಿಕೆ ಉಳ್ಳವರು, ನಮಾಝ್‌ಅನ್ನು ಪಾಲಿಸುವವರು, ಝಕಾತ್‌ಅನ್ನು ಪಾವತಿಸುವವರು ಮತ್ತು ಅಲ್ಲಾಹನ ಹೊರತು ಇನ್ನಾರನ್ನೂ ಅಂಜದವರು ಮಾತ್ರ ಅಲ್ಲಾಹನ ಭವನಗಳ ಅಧಿಕಾರಿಗಳಾಗಬಲ್ಲರು. ಅಂಥವರು ಸರಿದಾರಿಯಲ್ಲಿರುವರೆಂದು ನಿರೀಕ್ಷಿಸಬಹುದು