Back to Languages

Kannada - Chapter 9 - At-Tawbah

Translation by Abdussalam Puthige — Permalink

Verse 18 — Surah At-Tawbah 9:18

ವಿಶ್ವಾಸವಿಟ್ಟವರು, ವಲಸೆ ಹೋದವರು ಮತ್ತು ತಮ್ಮ ಸಂಪತ್ತು ಹಾಗೂ ಜೀವಗಳೊಂದಿಗೆ ಅಲ್ಲಾಹನ ಮಾರ್ಗದಲ್ಲಿ ಹೋರಾಡಿದವರು – ಅವರಿಗೆ ಅಲ್ಲಾಹನ ಬಳಿ ಉನ್ನತ ಸ್ಥಾನವಿದೆ. ಅವರೇ ನಿಜವಾಗಿ ವಿಜಯಿಗಳು