Back to Languages

Kannada - Chapter 9 - At-Tawbah

Translation by Abdussalam Puthige — Permalink

Verse 19 — Surah At-Tawbah 9:19

ಅವರ ಒಡೆಯನು ಅವರಿಗೆ ತನ್ನ ವತಿಯಿಂದ ಅನುಗ್ರಹದ, ಮೆಚ್ಚುಗೆಯ ಹಾಗೂ ಸ್ವರ್ಗೋದ್ಯಾನಗಳ ಶುಭವಾರ್ತೆ ನೀಡುತ್ತಾನೆ. ಅಲ್ಲಿ ಅವರಿಗೆ ಶಾಶ್ವತ ಕೊಡುಗೆಗಳಿವೆ