Back to Languages

Kannada - Chapter 9 - At-Tawbah

Translation by Abdussalam Puthige — Permalink

Verse 26 — Surah At-Tawbah 9:26

ವಿಶ್ವಾಸಿಗಳೇ, ಬಹುದೇವಾರಾಧಕರು ಮಲಿನರು. ಈ ವರ್ಷದ ಬಳಿಕ ಅವರು ‘ಮಸ್ಜಿದುಲ್ ಹರಾಮ್’ನ ಹತ್ತಿರ ಬರಬಾರದು. ನಿಮಗೆ ದಾರಿದ್ರದ ಭಯವಿದ್ದರೆ, ಅಲ್ಲಾಹನಿಚ್ಛಿಸಿದರೆ, ಅವನು ತನ್ನ ಅನುಗ್ರಹದಿಂದ ನಿಮ್ಮನ್ನು ಸಂಪನ್ನರಾಗಿಸುವನು. ಖಂಡಿತವಾಗಿಯೂ ಅವನು ಎಲ್ಲವನ್ನೂ ಅರಿತಿರುವವನೂ ಯುಕ್ತಿವಂತನೂ ಆಗಿರುವನು