Back to Languages

Kannada - Chapter 9 - At-Tawbah

Translation by Abdussalam Puthige — Permalink

Verse 44 — Surah At-Tawbah 9:44

ಅವರು ನಿಜಕ್ಕೂ ಹೊರಡ ಬಯಸಿದ್ದರೆ, ಅದಕ್ಕಾಗಿ ಏನಾದರೂ ಸಾಧನ ಸಿದ್ಧ ಪಡಿಸುತ್ತಿದ್ದರು. ಅವರು ಎದ್ದೇಳುವುದು ಅಲ್ಲಾಹನಿಗೆ ಅಪ್ರಿಯವಾಗಿತ್ತು. ಅವನು ಅವರನ್ನು ತಡೆದನು ಮತ್ತು ಕುಳಿತಿರುವವರ ಜೊತೆ ಕುಳಿತಿರಿ ಎಂದನು